ಬೆಳಗಾವಿ ಜಿಲ್ಲೆಯಾದ್ಯಂತ ದಾಳಿ ನಡೆಸಿದ ಪೊಲೀಸರು ಅಂದರ್ – ಬಾಹರ್ ಆಡುತ್ತಿದ್ದ 36 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಬೆಳಗಾವಿ ಪೊಲೀಸರು ಗುರುವಾರದಂದು ಕಾರ್ಯಾಚರಣೆ ನಡೆಸಿ ಜಿಲ್ಲೆಯಾದ್ಯಂತ ೩೬ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಂಬAಧಿಸಿದAತೆ 310 ಜನರನ್ನು ಬಂಧಿಸಿದ್ದು, 2,75,0455ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ.
ಸAಬAಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.
Laxmi News 24×7