Breaking News

ಚಲಿಸುತ್ತಿದ್ದ ಕಾರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್

Spread the love

ಚಲಿಸುತ್ತಿದ್ದ ಕಾರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್ ಆಗಿರುವ ಘಟನೆ ಬೆಳಗಾವಿ ಚೋರ್ಲಾ ಘಾಟ್ ಬಳಿ ನಡೆದಿದೆ.

ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಶನಿವಾರವ ಬೆಳಗಿನ ಜಾವ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕಾರಿಗೆ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಕಾರು ಧಗಧಗನೇ ಉರಿದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿ ಇದ್ದವರು ಕಾರಿನಿಂದ ಹೊರಗೆ ಓಡಿ ಬಂದಿದ್ದಾರೆ.

ಹೀಗಾಗಿ ಯಾವುದೇ ಪ್ರಾಣ ಹಾನಿ ಆಗಲ್ಲ. ಖಾನಾಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇನ್ನು ಕಾರು ಬೆಂಕಿಯ ಕೆನ್ನಾಲೆಗೆ ಉರಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ