Breaking News

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಗುದನಟ್ಟಿ ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಈ ಅನ್ನ ಸಂತರ್ಪಣೆ ಕಾರ್ಯವು ಜಿಲ್ಲಾದ್ಯಂತ ನಡೆಯುತ್ತಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು ಈ ಸೇವೆ ನಿರಂತರವಾಗಿರಲಿ ಎಂದು ಊರಿನ ಹಿರಿಯರು ಆಶಿಸಿದ್ದಾರೆ.

ಈ ಸಂದರ್ಭದಲ್ಲಿ ಚಂದ್ರಪ್ಪ ಬಿರಾದರ್, ಮಾರುತಿ ಮೆಳೆದ, ಪ್ರರ್ಸಪ್ಪಾ ಆಡಿನ, ಲಕ್ಷ್ಮಪ್ಪ ಬಿರಾದರ್, ನಿಂಗಪ್ಪ ದೀರ್ಘಣ್ಣವರ, ಯಲಗುಂಡ್ ಪೂಜೇರಿ, ಸತ್ತೇಪ್ಪ ಕುಂದರಗಿ, ಯಲ್ಲಪ್ಪ ಆಡಿನ, ರಾಯಪ್ಪ ಮೆಳೆದ.
ಹಾಗೂ ಅನೇಕರು ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ