ಬೆಳಗಾವಿ: ಕನ್ನಡ ರಾಜ್ಯೋತ್ಸವ ಎಂದ್ರೆ ಬೆಳಗಾವಿ ಯುವಕರಿಗೆ ಹಬ್ಬದ ಕಿಂತ ಹೆಚ್ಚು ಅನೇಕ ಜನ ಅನೇಕ ರೀತಿಯಲ್ಲಿ ಆಚರಣೆ ಮಾಡುತ್ತಾರೆ.
ಇಂದು ಬೆಳಗಾವಿಯ ಯುವ ತಂಡ ಒಂದು ಅದ್ಭುತವಾದ ಗೀತೆಯನ್ನು ಇದೆ ನವೆಂಬರ ಒಂದನೇ ತಾರೀಖು Team AK Creations ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ.
ಕನ್ನಡದ ಬಗ್ಗೆ ಅದ್ಭುತ ವಾಗೀ ಚಿತ್ರೀಕರಣ ಹೊಂದಿದೆ ಈ ಒಂದು ಹಾಡು
ಬೆಳಗಾವಿಯ ಹಾಗೂ ಬೆಂಗಳೂರಿನ ಯುವಕರು ಚಿತ್ರೀಕರಣ ಮಾಡಿ ನಮ್ಮ ಬೆಳಗಾವಿಯ ಅನೇಕ ಪ್ರದೇಶ ಗಳನ್ನ ಈ ಒಂದು ಹಾಡಿನಲ್ಲಿ ತೋರಿಸಿದ್ದಾರೆ ಯುವಕರು ತಮ್ಮ ಪ್ರತಿಭೆಯನ್ನು ತೋರಿಸಿದ್ದಾರೆ
ಎಲ್ಲ ಕನ್ನಡಿಗರು ಈ ಒಂದು ಹಾಡನ್ನ ವೀಕ್ಷಿಸಿ ಈ ಒಂದು ತಂಡಕ್ಕೆ ಪ್ರೋತ್ಸಾಹಿಸಬೇಕು ಎಂದು ಕೇಳಿ ಕೊಳ್ಳುತ್ತೆ ಈ ಒಂದು ಯುವಕರ ಪಡೆ
ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನಾಳೆ ಈ ಸಂಪೂರ್ಣ ವಿಡಿಯೋವನ್ನು ವೀಕ್ಷಿಸಿ ಬಹುದು
Laxmi News 24×7