Breaking News

ನಿಪ್ಪಾಣಿಯಲ್ಲಿ‌ ಜರುಗಿದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ

Spread the love

ಮಾನವ ಬಂಧುತ್ವ ವೇದಿಕೆ-ಕರ್ನಾಟಕ ನೇತೃತ್ವದಲ್ಲಿ ಇಂದು ನಿಪ್ಪಾಣಿಯಲ್ಲಿ‌ ಜರುಗಿದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಶ್ರೀ ರಾಹುಲ್ ಅಣ್ಣ ಜಾರಕಿಹೊಳಿ ಅವರು ಭಾಗವಹಿಸಿದರು.

ತಂದೆಯವರಾದ ಹಾಗೂ ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿ, ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿಯವರು, ಹೆಬ್ಬಾಳ ಗ್ರಾಮದ ಬಸವ ಭವನದ ಬಸವ ಚೇತನ ದೇವರು ಇದ್ದರು.

ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಲು ಕಾರಣರಾದ ಸಾವಿರಾರು ಜನರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳುನ್ನು ರಾಹುಲ್ ಜಾರಕಿಹೊಳಿ ಅವರು ತಿಳಿಸಿದರು.


Spread the love

About Laxminews 24x7

Check Also

ಚಿಕ್ಕೋಡಿಯಲ್ಲಿ ಸರಣಿ ಕಳ್ಳತನ, ಕಾ‌ರ್ ಹಾಗೂ ಮನೆಗಳ್ಳತನ ಮಾಡಿ ಕಳ್ಳರು ಪರಾರಿ

Spread the love ಚಿಕ್ಕೋಡಿಯಲ್ಲಿ ಸರಣಿ ಕಳ್ಳತನ, ಕಾ‌ರ್ ಹಾಗೂ ಮನೆಗಳ್ಳತನ ಮಾಡಿ ಕಳ್ಳರು ಪರಾರಿ ಚಿಕ್ಕೋಡಿ: ಒಂದು ಮನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ