ಸವದತ್ತಿ ಸ್ವಾದಿಮಠದ ಶ್ರೀ ಶಿವಬಸವ ಮಹಾಸ್ವಾಮಿಗಳು ಇಂದು ಬೆಳಗಾವಿಯಲ್ಲಿ ಲಿಂಗೈಕ್ಯರಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ನ ಆ್ಯಂಬುಲೆನ್ಸ್ ಮೂಲಕ ಅವರ ಪಾರ್ಥಿವನ್ನು ಸವದತ್ತಿಗೆ ರವಾಣಿಸಲಾಯಿತು.
ಇತ್ತಿಚೇಗೆ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ ವಿಜಯಪುರದ ಜಿಲ್ಲೆ ಕುದರಿ ಸಾಲವಾಡಗಿಯಲ್ಲಿ ಅವರ ಪಾರ್ಥಿವದ ಮೇಲೆ ಅಂತ್ಯಕ್ರಿಯೆ ನಡೆಯಿತು.
Laxmi News 24×7