Breaking News

ಸವದತ್ತಿ ಸ್ವಾದಿಮಠ ಸ್ವಾಮಿಜೀ ಲಿಂಗೈಕ್ಯ

Spread the love

ಸವದತ್ತಿ ಸ್ವಾದಿಮಠದ ಶ್ರೀ ಶಿವಬಸವ ಮಹಾಸ್ವಾಮಿಗಳು ಇಂದು ಬೆಳಗಾವಿಯಲ್ಲಿ ಲಿಂಗೈಕ್ಯರಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ನ ಆ್ಯಂಬುಲೆನ್ಸ್ ಮೂಲಕ ಅವರ ಪಾರ್ಥಿವನ್ನು ಸವದತ್ತಿಗೆ ರವಾಣಿಸಲಾಯಿತು.

ಇತ್ತಿಚೇಗೆ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ ವಿಜಯಪುರದ ಜಿಲ್ಲೆ ಕುದರಿ ಸಾಲವಾಡಗಿಯಲ್ಲಿ ಅವರ ಪಾರ್ಥಿವದ ಮೇಲೆ ಅಂತ್ಯಕ್ರಿಯೆ ನಡೆಯಿತು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ