Breaking News
Home / ರಾಜಕೀಯ / ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಬಿಗ್ ಶಾಕ್ :

ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಬಿಗ್ ಶಾಕ್ :

Spread the love

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರಣಗಳಿಂದಾಗಿ ಈಗಾಗಲೇ ಲಕ್ಷಾಂತರ ಕಾರ್ಡ್ ಗಳನ್ನು ಸರ್ಕಾರ ರದ್ದುಗೊಳಿಸಿದೆ. ಈ ನಡುವೆಯೂ ಹೊಸ ಬಿಪಿಎಲ್ ಕಾರ್ಡ್ ಗಳಿಗಾಗಿ ( BPL Ration Card ) ಅರ್ಜಿ ಸಲ್ಲಿಸುತ್ತಿರೋರ ಸಂಖ್ಯೆ ಏನೂ ಕಡಿಮೆ ಆಗಿಲ್ಲ.

ಆದ್ರೇ ಹೊಸ ಕಾರ್ಡ್ ಗೆ ಅರ್ಜಿ ( New Ration Card Application ) ಸಲ್ಲಿಸಿ, ಆದ್ರೇ ಕಾರ್ಡ್ ಬಂತೋ ಇಲ್ಲವೋ, ಬರುತ್ತೋ ಇಲ್ಲವೇ ಎಂಬುದನ್ನು ಮಾತ್ರ ಕೇಳ ಬೇಡಿ ಎಂಬುದಾಗಿ ಆಹಾರ ಇಲಾಖೆ ಹೇಳುತ್ತಿದೆ.

 

ಹೌದು.. ರಾಜ್ಯದಲ್ಲಿ ಈವರೆ 3.11 ಲಕ್ಷ ಕುಟುಂಬಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಸಲ್ಲಿಕೆಯಾದಂತ ಕಾರ್ಡ್ ಗಳನ್ನು ಪರಿಶೀಲಿಸಿ, ಅರ್ಹರಿಗೆ ವಿತರಿಸಬೇಕಾದಂತ ಸರ್ಕಾರ ಮಾತ್ರ, ಯಾವುದೇ ಒಪ್ಪಿಗೆ ಸೂಚಿಸದ ಕಾರಣ, ವಿತರಣೆಯಾಗಿಲ್ಲ.

ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಅನೇಕ ಅರ್ಹ ಕುಟುಂಬಗಳು ಆಹಾರ ಧಾನ್ಯವಿಲ್ಲದೇ, ಬಿಪಿಎಲ್ ಕಾರ್ಡ್ ನಿಂದ ವಂಚಿತವಾಗಿ ದಿನದೂಡುವಂತೆ ಆಗಿದೆ. ಇದಷ್ಟೇ ಅಲ್ಲದೇ ಬಿಪಿಎಲ್ ಕಾರ್ಡ್ ಇದ್ದರೇ ಉಚಿತ ಚಿಕಿತ್ಸೆ ಸೌಲಭ್ಯ ಕೂಡ ಸಿಗದೇ, ಪರದಾಡುವಂತೆ ಆಗಿದೆ.

 

 


Spread the love

About Laxminews 24x7

Check Also

ರಕ್ಷಾ ಬಂಧನ ದಿನಾಂಕ, ಶುಭ ಸಮಯ, ಮಹತ್ವವನ್ನು ತಿಳಿಯಿರಿ

Spread the love ರಕ್ಷಾ ಬಂಧನ ಸಹೋದರ ಸಹೋದರಿಯರ ನಡುವಿನ ಪ್ರೀತಿಯ ಸಂಕೇತವಾಗಿದೆ. ರಕ್ಷಾ ಬಂಧನ ಹಬ್ಬವನ್ನು ಪ್ರತಿ ವರ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ