ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿದರು.
ರಾಜ್ಯಾಧ್ಯಂತ ಜನ ಸಂಕಲ್ಪ ಯಾತ್ರೆ ಮೂಲಕ ಮುಂಬರುವ ಚುನಾವಣೆಗೆ ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿರುವ ಬಿಜೆಪಿ ಮಂಗಳವಾರ ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಜನ ಸಂಕಲ್ಪ ಯಾತ್ರೆ ಹಮ್ಮಿಕೊಂಡಿತ್ತು. ಈ ವೇಳೆ ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು.