Breaking News

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

Spread the love

ಬೆಂಗಳೂರು: ‘ಪ್ರಗತಿಯ ಪ್ರತಿಮೆ’ ಎಂದೇ ಕರೆಯಲ್ಪಡುವ ನಾಡಪ್ರಭು ಕೆಂಪೇಗೌಡ ಅವರ 108 ಎತ್ತರದ ಪ್ರತಿಮೆಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು.

ಅದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಬೆಂಗಳೂರಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2ನೇ ಟರ್ಮಿನಲ್ ಉದ್ಘಾಟಿಸಿದರು.

ಈ ಸಮಯದಲ್ಲಿ ಸಿಎಂ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸೇರಿ ಹಲವರು ಉಪಸ್ಥಿತಿರಿದ್ದರು.


Spread the love

About Laxminews 24x7

Check Also

ಡ್ರಂಕ್​​ & ಡ್ರೈವ್:​ 36 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು

Spread the love ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನಗಳನ್ನು ಓಡಿಸುವ​ ಚಾಲಕರ ವಿರುದ್ಧ ನಗರ ಪಶ್ಚಿಮ ವಿಭಾಗದ ಪೊಲೀಸರು ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ