ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಒಟ್ಟು ೬ ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಮೇ ೨೧, ೧೯೯೧ ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೊಲೆ ಪ್ರಕರಣದಕ್ಕೆ ಸಂಬಂಧಿಸಿದಂತೆ ಅವರನ್ನು ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ವೇಳೆ ರಾಜ್ಯಪಾಲರು ದೀರ್ಘಕಾಲದಿಂದ ಕ್ರಮಕೈಗೊಳ್ಳದಿದ್ದರೆ ನಾವು ತೆಗೆದುಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆ.
ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಪೆರಾರಿವಾಲನ್ ಬಿಡುಗಡೆ ಆದೇಶವು ಉಳಿದ ಅಪರಾಧಿಗಳಿಗೂ ಅನ್ವಯವಾಗಲಿದೆ ಎಂದು ನ್ಯಾಯಾಲಯ ಹೇಳಿದೆ.
Laxmi News 24×7