Breaking News

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

Spread the love

ಜೀವನದಲ್ಲಿ ಜಿಗುಪ್ಸೆ, ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ‌ನಗರದ ಗಣೇಶ ನಗರದ ಬಳಿ ರೇಲ್ವೇ ಹಳಿಯ ಮೇಲೆ ನಡೆದಿದೆ‌.

 

ಗಡಗಿ ಲೇಔಟ್ ನಿವಾಸಿ ಗುರುರಾಜ ಪುರೋಹಿತ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಮುಂಬೈ ಗದಗ ಮಾರ್ಗ ಮದ್ಯೆ ಸಂಚರಿಸೋ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ರೇಲ್ವೆ ಪೊಲೀಸರ ಭೇಟಿ ನೀಡಿದ್ದಾರೆ‌. ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ| ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ, ನಿಮಗೆ ನಾಚಿಕೆ ಇಲ್ಲ: ಬಿಜೆಪಿ ವಿರುದ್ಧ ರಾಗಾ ವಾಗ್ದಾಳಿ

Spread the loveನವದೆಹಲಿ: ಭಾರತ ಯಾರಿಂದ ತೈಲ ಖರೀದಿಸಬಹುದು ಅಥವಾ ಖರೀದಿಸಬಾರದು ಎಂದು ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗಿನ ವ್ಯಾಪರ ಒಪ್ಪಂದದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ