Breaking News

ಅಕ್ರಮ ಗಾಂಜಾ ಗಿಡ ಬೆಳೆಸಿದ ಆರೋಪಿ ಅಂದರ್

Spread the love

ಕಿತ್ತೂರು ಪೊಲೀಸ್ ಸಬ್‌ಇನ್ಸಪೇಕ್ಟರ್ ಎಚ್‌ಎಲ್ ಧರ್ಮಟ್ಟಿ, ಬೈಲಹೊಂಗಲ ಡಿಎಸ್‌ಪಿ ಶಿವಾನಂದ ಕಟಗಿ ಮಾರ್ಗದರ್ಶನದಲ್ಲಿ ಖಾನಾಪೂರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ, ಶಿವಾನಂದ ಶಿವನೆಪ್ಪ ಕಾದ್ರೋಳ್ಳಿಯನ್ನು ಬಂಧಿಸಿ ಸುಮಾರು ೬೦ ಸಾವಿರ ರೂಪಾಯಿ ಮೌಲ್ಯದ ೬ ಕಿಲೋ ಗಾಂಜಾ ಗಿಡಗಳನ್ನು ಮತ್ತು ಗಾಂಜಾ ಮಾರಾಟದಿಂದ ಬಂದ ೧ ಸಾವಿರ ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ.

ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.

ಕಿತ್ತೂರು ಮತ್ತು ಖಾನಾಪೂರ ಪೊಲೀಸರ ಕಾರ್ಯವನ್ನು ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಪ್ರಶಂಸಿಸಿದ್ದಾರೆ.


Spread the love

About Laxminews 24x7

Check Also

ಕ್ರಿಕೆಟ್ ಪಂದ್ಯಾವಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

Spread the loveಬೆಳಗಾವಿ : ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಹರ್ಷಾ ಶುಗರ್ಸ್ ಕೆಪಿಎಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ