Breaking News

ಮುತಾಲಿಕ್‌ ಹೇಳಿಕೆಗೆ ಸಿಎಂ ಉತ್ತರಿಸಲಿ: ಡಿ.ಕೆ.ಶಿವಕುಮಾರ್‌

Spread the love

ಬೆಂಗಳೂರು: ರಾಜ್ಯದಲ್ಲಿ ಎಲ್ಲೇ ಟಿಪ್ಪು ಸುಲ್ತಾನ್‌ ಪ್ರತಿಮೆ ಸ್ಥಾಪಿಸಿದರೂ ಅದನ್ನು ಧ್ವಂಸ ಮಾಡುತ್ತೇವೆಂಬ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

 

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಎಲ್ಲ ವರ್ಗದವರ ರಕ್ಷಣೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದ್ದು, ಅದು ಅವರ ಕರ್ತವ್ಯವೂ ಆಗಿದೆ ಎಂದರು


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ