ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.
Laxmi News 24×7