Breaking News

ಕ್ರಿಕೆಟ್ ತಾರೆ ರಾಜೇಶ್ವರಿ ಗಾಯಕವಾಡಗೆ ಗೌರವ ಡಾಕ್ಟರೇಟ್ ಪ್ರದಾನ

Spread the love

ವಿಜಯಪುರ: ಮಹಿಳಾ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ವಿಜಯಪುರದ ಹೆಮ್ಮೆಯ ಕ್ರೀಡಾಪಟು ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನ ರಾಜ್ಯದ ಉದಯಪುರದ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

 

ಉದಯಪುರ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ರಾಜೇಶ್ವರಿ ಗಾಯಕವಾಡ ಅವರಿಗೆ ಎಸ್.ಪಿ.ಎಸ್.ಯು ಅಧ್ಯಕ್ಷರಾದ ಡಾ.ಪದ್ಮಕಲಿ ಬ್ಯಾನರ್ಜಿ ಹಾಗೂ ಡಾ.ನಿಧಿಪತಿ ಸಿಂಗಾನಿಯಾ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯೊಬ್ಬರಿಗೆ ಈ ಗೌರವ ಡಾಕ್ಟರೇಟ್ ದೊರೆತಿದೆ.


Spread the love

About Laxminews 24x7

Check Also

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ

Spread the love ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ