Breaking News

ಬಸವಲಿಂಗ ಶ್ರೀ ಆತ್ಮಹತ್ಯೆ: ಆರೋಪಿಗಳ‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Spread the love

ರಾಮನಗರ: ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 29ರವರೆಗೆ ವಿಸ್ತರಿಸಿ ನ್ಯಾಯಾಲಯವು ಮಂಗಳವಾರ ಆದೇಶಿಸಿತು.

ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಮಂಗಳವಾರ ಮಾಗಡಿ ಜೆಎಂಎಫ್ ಸಿ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಅವರ ಎದುರು ಹಾಜರುಪಡಿಸಿದರು.

 

ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಮಂಗಳವಾರ ಮಾಗಡಿ ಜೆಎಂಎಫ್ ಸಿ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಅವರ ಎದುರು ಹಾಜರುಪಡಿಸಿದರು. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ನ್ಯಾಯಾಧೀಶರು ಆದೇಶ ನೀಡಿದರು.


Spread the love

About Laxminews 24x7

Check Also

ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ

Spread the love ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ ಖಾನಾಪೂರ ತಾಲೂಕಿನ ಗುಂಜಿ ಬಳಿಯಿರುವ ಕಿರಾವಾಳೆಯ ಪ್ರಸಿದ್ಧ ಗೋರಕ್ಷನಾಥ ಮಠದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ