Breaking News

ಪಿಎಸ್‌ಐ ನೇಮಕಾತಿ ಅಕ್ರಮ: ಮತ್ತೆ ಸಿಐಡಿ ವಶಕ್ಕೆ ಅಮ್ರಿತ್ ಪೌಲ್

Spread the love

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ, ಐಪಿಎಸ್‌ ಅಧಿಕಾರಿ ಅಮ್ರಿತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬುಧವಾರ ಸಿಐಡಿ ತಂಡವು ಮತ್ತೆ ವಶಕ್ಕೆ ಪಡೆದುಕೊಂಡಿದೆ.

 

ಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗೆ ನ್ಯಾಯಾಲಯದ ಅನುಮತಿ ಪಡೆದು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ