Breaking News

ಖಾನಾಪುರ ಬಳಿ ಟೆಂಪೋ ಪಲ್ಟಿ: 30 ಜನರಿಗೆ ಗಾಯ

Spread the love

ಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದ ಬಳಿ ಟೆಂಪೋ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ.

ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ.

ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ 30 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಯಳ್ಳೂರ ಕೆಎಲ್ಇ ಚಾರಿಟೇಬಲ್ ಆಸ್ಪತ್ರೆ ಮತ್ತು ವಿಜಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಎಲ್ಲರೂ ಹುದಲಿ ಗ್ರಾಮದವರಾಗಿದ್ದು, ಗರ್ಲಗುಂಜಿಗೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು.


Spread the love

About Laxminews 24x7

Check Also

ಸರ್ಕಾರದ್ದು ತುಷ್ಟೀಕರಣ ರಾಜಕಾರಣ; ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ: ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveಮೂಡಲಗಿ: ರಾಜ್ಯ ಕಾಂಗ್ರೆಸ್ ಸರ್ಕಾರವು ರೈತರು ಮತ್ತು ಹಿಂದುಳಿದ ವರ್ಗಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ