Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ದಂಡಾಪುರ ಗ್ರಾಮದಲ್ಲಿ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಲಕ್ಷ್ಮಣ ಗನಾಪಾಗೋಲ್, ಮಾದೇವ್ ತುಕ್ಕಾನಟ್ಟಿ, ರಾಮಣ್ಣ ವಡೆರ್, ಲಕ್ಷ್ಮಣ್ ಕೆಂಚಣ್ಣವರ, ಬೀರಪ್ಪಾ ಸಿಮಕನವರ, ರಾಮಕೃಷ್ಣ ಹೊರಟ್ಟಿ, ಮಲಿಕಾರಿ ವಡೆರ್.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ