Breaking News

ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿ, ಬೈಕ್ ಸವಾರ ಸಾವು

Spread the love

ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಝಳಕಿ ಕ್ರಾಸ್ ಬಳಿ ನಡೆದಿದೆ.

ಗುರುರಾಜ್ ಶಿರಶ್ಯಾಡ ಮೃತಪಟ್ಟಿರುವ ಬೈಕ್ ಸವಾರನಾಗಿದ್ದು ಬೈಕ್‌ನಲ್ಲಿ ಹೋಗುವಾಗ ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾಗಿದೆ. ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಇನ್ನೂ ಡಿಕ್ಕಿ ವಿಡಿಯೋ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.ಈ ಕುರಿತು ಝಳಕಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ