Breaking News

ಇಬ್ರಾಹಿಂ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

Spread the love

ಬೆಳಗಾವಿ : ‘ಕುಮಾರಸ್ವಾಮಿ’ ಸಿಎಂ ಆಗಲಿ ಎಂದು ‘ಕೈ’ ನಾಯಕರು ದೇವೇಗೌಡರ ಕಾಲಿಗೆ ಬಿದ್ದಿದ್ದರು’ ಎಂದು ಸಿಎಂ ಇಬ್ರಾಹಿಂ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾತನಾಡಿದ ಇಬ್ರಾಹಿಂ, ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರು H.D.ದೇವೇಗೌಡರ ಕಾಲಿಗೆ ಬಿದ್ದಿದ್ದರು.

ಸಿಎಂ ಮಾಡಿದ 14 ತಿಂಗಳಲ್ಲೇ ಶಾಸಕರನ್ನ ಮುಂಬೈಗೆ ಕಳಿಸಿದ್ರು. ಮುಂಬೈಗೆ ಕಳಿಸಿ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ ಎಂದು ಹೇಳಿದ್ದಾರೆ. ಇಬ್ರಾಹಿಂ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಕದ್ದು ಮುಚ್ಚಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ಸಿದ್ದರಾಮಯ್ಯಗೆ ಚುನಾವಣೆಗೆ ನಿಲ್ಲಲು ಈವರೆಗೂ ಕ್ಷೇತ್ರ ಸಿಗುತ್ತಿಲ್ಲ. ಸಿದ್ದರಾಮಯ್ಯನವರು ಈಗಲೂ ಕ್ಷೇತ್ರ ಹುಡುಕಾಟದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ