Breaking News

ಕಾಂಗ್ರೆಸ್ ಮುಖಂಡ ಧರ್ಮಸ್ಥಳ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ

Spread the love

ರ್ಮಸ್ಥಳ : ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಚಂದನ್ ಪ್ರಸಾದ್ ಕಾಮತ್ ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಅವರ ಆಪ್ತರಾಗಿರುವ ಚಂದನ್ ಕಾಮತ್ ಅವರು ಸೋಮವಾರ ಬೈರತಿ ಬಸವರಾಜ್ ಅವರ ಆಶಯದಂತೆ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದಾರೆ.

 

ಪಕ್ಷ ಸೇರ್ಪಡೆ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಂಗಳೂರು ಬೃಹತ್ ಮಹಾನಗರ ಕಾರ್ಪೋರೇಟರ್ ಗಳಾದ ಶ್ರೀಕಾಂತ್, ಜಯಪ್ರಕಾಶ್, ಸ್ಥಳೀಯ ಗ್ರಾ.ಪಂ. ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ