ಅಂಗವಿಕಲರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾವಲಂಬಿಯಾಗಿ ತಮ್ಮ ಆರ್ಥಿಕ ಮಟ್ಟ ಸುಧಾರಿಸಿಕೋಳ್ಳಬೇಕು ಎಂದು ಬಿ ಡಿ ಸಿ ಸಿ ಬ್ಯಾಂಕ್ ಅದ್ಯಕ್ಷ ರಮೇಶ ಕತ್ತಿ ಹೇಳಿದರು.
ಹುಕ್ಕೇರಿ ತಾಲೂಕಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೆತನ ಮತ್ತು ಹಿರಿಯ ನಾಗರಿಕ ಸಬಲಿಕರಣ ಇಲಾಖೆ ವತಿಯಿಂದ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ದಿವಂಗತ ಉಮೇಶ ಕತ್ತಿ ಯವರ ಅನುದಾನದಲ್ಲಿ ಅಂಗವಿಕಲರಿಗೆ ಕೋಡಮಾಡಿದ ತ್ರಿಚಕ್ರ ವಾಹನಗಳನ್ನು ಪಡೆದ ಫಲಾನುಭವಿಗಳು ಈ ವಾಹನಗಳ ಸಹಾಯದಿಂದ ಹಲವಾರು ದಿನಿತ್ಯದ ವಸ್ತುಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ತಾವು ಆರ್ಥಿಕವಾಗಿ ಸಬಲರಾಗ ಬೇಕು ಎಂದರು.
Laxmi News 24×7