Breaking News

ಗೋಕಾಕ ತಹಶೀಲ್ದಾರ್ ಕಚೇರಿಯಲ್ಲಿ ಕಂಪ್ಯೂಟರ್ ಕಳ್ಳತನ

Spread the love

ಗೋಕಾಕ ತಹಶೀಲ್ದಾರ್ ಕಚೇರಿಯಲ್ಲಿ ಕಂಪ್ಯೂಟರ್ ಕಳ್ಳತನವಾಗಿರುವ ಘಟನೆ ನಡೆದಿದೆ.

ಹೌದು ಕಳ್ಳರು ಮನೆ, ದೇವಸ್ಥಾನಕ್ಕೆ ಕನ್ನ ಹಾಕುತ್ತಿದ್ದರು ಆದರೆ. ಇದೀಗ ತಹಶೀಲ್ದಾರ್ ಕಚೇರಿ ಮೇಲೂ ತಮ್ಮ ವಕ್ರದೃಷ್ಟಿ ಬೀರಿದ್ದು. ಪಹಣಿ ಪತ್ರಿಕೆ ನೀಡುವ ಕಂಪ್ಯೂಟರ್‍ನ್ನು ಎಗರಿಸಿಕೊಂಡು ಪರಾರಿಯಾಗಿದ್ದಾರೆ. ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಪಾಸ್ವರ್ಡ್,

ಲಾಗಿನ್ ಲಾಕ್ ಮಾಡಲಾಗಿದೆ. ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಕಳ್ಳರಿಗೆ ಬಲೆ ಬೀಸಿದ್ದಾರೆ. ಈ ಸಂಬಂಧ ಶಹರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ