Breaking News

ಕಸ ಚೆಲ್ಲುವವರನ್ನು ಪತ್ತೆ ಹಚ್ಚಲು ಸಿಸಿಟಿವಿ ಅಳವಡಿಸಲು ಮುಂದಾದ ಹಿಂಡಲಗಾ ಪಂಚಾಯತಿ

Spread the love

ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಸಾರ್ವಜನಿಕರು ಕಸ ಚೆಲ್ಲುತ್ತಿದ್ದಾರೆ. ಹೀಗೆ ಕಸ ಚೆಲ್ಲುವವರನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯತಿ ವಿನೂತನ ಕ್ರಮಕ್ಕೆ ಮುಂದಾಗಿದೆ.

ಹೌದು ಸಿಸಿ ಕ್ಯಾಮರಾ ಅಳವಡಿಸುವ ಕಾಮಗಾರಿಗೆ ಮಂಗಳವಾರ ಗ್ರಾ.ಪಂ.ಅಧ್ಯಕ್ಷ ನಾಗೇಶ ಮನ್ನೋಳ್ಕರ್ ಚಾಲನೆ ನೀಡಿದರು. ಅದೇ ರೀತಿ ಕಸ ಚೆಲ್ಲುವವರಿಗೆ 5 ಸಾವಿರ ರೂಪಾಯಿ ದಂಡ ವಿಧಿಸುವ ಬಗ್ಗೆ ಎಚ್ಚರಿಕೆಯನ್ನು ಗ್ರಾಮ ಪಂಚಾಯತಿ ನೀಡಿದೆ.

ಈ ವೇಳೆ ಗ್ರಾ.ಪಂ.ಉಪಾಧ್ಯಕ್ಷೆ ಭಾಗ್ಯಶ್ರೀ ಕೋಕಿತ್ಕರ್, ರಾಮಚಂದ್ರ ಮನ್ನೋಳ್ಕರ್, ಮಿಥುನ್ ಉಸೂಳ್ಕರ್, ಆರತಿ ಕಡೋಲ್ಕರ್, ಪಾಂಡುರಂಗ, ಗಾವಡೆ, ಶಿವಾಜಿ ಚೌಗುಲೆ, ಸಂಗೀತಾ ಪಾಲಂಗೆ, ಸಂಭಾಜಿ ಚೌಗುಲೆ, ಕುಮಾರ ಉಸೂಳ್ಕರ್, ಸಂತೋಷ ಪಿಳ್ಳೆ, ಪರುಶರಾಮ್ ಯಳ್ಳೂರಕರ್, ಫ್ರಾಂಕ್ಯಿ ಪಿಳ್ಳೆ, ಅನಿಲ್ ಅಷ್ಟೇಕರ್, ಸುರೇಂದ್ರ ಅನಗೋಳ್ಕರ್ ಸೇರಿ ಇನ್ನಿತರರು ಮುಂದಾದರು


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ