Breaking News

ಕರ್ನಾಟಕ ಕಾಂಗ್ರೆಸ್’ನಲ್ಲಿ ಮಹತ್ವದ ಬದಲಾವಣೆ: ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ

Spread the love

ಬೆಂಗಳೂರು: ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮೇಜರ್ ಸರ್ಜರಿ ಎನ್ನುವಂತೆ ಕರ್ನಾಟಕ ಕಾಂಗ್ರೆಸ್ ನಿಂದ ( Karnataka Congress ) ಮಹತ್ವದ ಬದಲಾವಣೆ ಮಾಡಲಾಗಿದೆ. ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

 

 

ಈ ಸಂಬಂಧ ಕಾಂಗ್ರೆಸ್ ಪಕ್ಷದ ಕೆ.ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಜಾರಿಗೆ ಬರುವಂತೆ ಕೆಪಿಸಿಸಿಯಿಂದ ಈ ಕೆಳಕಂಡ ಐದು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ ಎಂದಿದ್ದಾರೆ.

 

ಅಂದಹಾಗೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿ ಆರ್ ಗೌಡ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಾದಗಿರಿ-ಬಸರೆಡ್ಡಿ, ಕೊಡಗು – ಧರ್ಮಜ ಉತ್ತಪ್ಪ, ತುಮಕೂರು-ಚಂದ್ರಶೇಖರ್ ಗೌಡ ಹಾಗೂ ಹಾಸನ ಜಿಲ್ಲಾಧ್ಯಕ್ಷರನ್ನಾಗಿ ಇ ಹೆಚ್ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ