Breaking News

ಬೈಕಿಗೆ ಟ್ಯಾಂಕರ್ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

Spread the love

ಚಿತ್ರದುರ್ಗ: ಬೈಕಿಗೆ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೈನಡು ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

ಕೈನಡು ಗ್ರಾಮದ ಉಜ್ಜೀರಪ್ಪ (38), ರವಿಕುಮಾರ್ (29), ಗಿರೀಶ್ (23) ಮೃತಪಟಟ್ವರು.

 

ನಿನ್ನೆ ತಡರಾತ್ರಿ ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ