Breaking News
Home / ಜಿಲ್ಲೆ / ಬೆಂಗಳೂರು / 57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ/ಡಿಕೆಶಿ ಬೆನ್ನಿಗೆ ನಿಲ್ಲದ ಎಚ್ ಡಿಕೆ

57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ/ಡಿಕೆಶಿ ಬೆನ್ನಿಗೆ ನಿಲ್ಲದ ಎಚ್ ಡಿಕೆ

Spread the love

ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮನೆಯ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ 57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ ನೀಡಿದೆ.

ತಮ್ಮ ಮನೆಯಲ್ಲಿ ಯಾವುದೇ ನಗದು ಸಿಕ್ಕಿಲ್ಲ ಎಂದು ಡಿ.ಕೆ.ಶಿವಕುಮಾರ ಪತ್ರಿಕಾಗೋಷ್ಠಿಯಲ್ಲಿ ಹೇಳುತ್ತಿರುವ ಸಂದರ್ಭದಲ್ಲೇ ಸಿಬಿಐ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.

14 ಕಡೆಗಳಲ್ಲಿ ದಾಳಿ ಮಾಡಲಾಗಿದೆ. 74.93 ಕೋಟಿ ರೂ. ಅಕ್ರಮ ಆಸ್ತಿ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದಬ ಸಿಬಿಐ ತಿಳಿಸಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ