Breaking News

ಗಡಿ ವಿಚಾರಣೆ ಸುಪ್ರೀಂಕೋರ್ಟನಲ್ಲಿ ನಡೆಯಲೇ ಇಲ್ಲ..!

Spread the love

ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಇಂದು ಸುಪ್ರೀಂಕೋರ್ಟ್‍ನಲ್ಲಿ ನಡೆಯಬೇಕಿದ್ದ ವಿಚಾರಣೆ ನಡೆದಿಲ್ಲ ಎನ್ನಲಾಗುತ್ತಿದೆ.

ಗಡಿ ವಿವಾದದ ಬಗ್ಗೆ ತೀರ್ಪು ಪ್ರಕಟಿಸಬೇಕಾಗಿದ್ದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಸಾಂವಿಧಾನಿಕ ಪೀಠದಲ್ಲಿ ನಿರತರಾಗಿರುವುದರಿಂದ ವಿಚಾರಣೆ ನಡೆಸಲಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಇಂದು ಅಂತಿಮ ವಿಚಾರಣೆ ನಡೆದಿಲ್ಲ.


Spread the love

About Laxminews 24x7

Check Also

ಬಸವ‌ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ

Spread the love ಬಸವ‌ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ ಬಸವಣ್ಣನ ಹೆಸರಲ್ಲಿ ಕೆಲವರಿಂದ ಸಮಾಜ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ