Breaking News

ವಿಧಾನಸಭೆ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ: J,D,S,

Spread the love

ಹಾಸನ: ವಿಧಾನಸಭೆ ಚುನಾವಣೆಗೆ ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಮೊದಲ ಪಟ್ಟಿಯಲ್ಲಿ ಹಾಸನದ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಘೋಷಣೆ ಮಾಡಲಾಗುವುದು ಎಂದರು.

ಶಿವಲಿಂಗೇಗೌಡರು ಪಕ್ಷ ತೊರೆಯುವುದಿಲ್ಲ ಎಂದು ಅವರೇ ಹೇಳಿದ್ದಾರೆ. 15 ದಿನಗಳ ಹಿಂದೆ ಕುಮಾರಸ್ವಾಮಿಯನ್ನು ಭೇಟಿಯಾಗಿ ಅವರು ತಿಳಿಸಿದ್ದಾರೆ. ದೇವೇಗೌಡರು ಇರುವವರೆಗೂ ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ಶಿವಲಿಂಗೇಗೌಡ ಏನು ನಿರ್ಣಯ ಮಾಡಿದ್ದಾರೋ ಅವರಿಗೆ ಬಿಟ್ಟಿದ್ದು ಎಂದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ