Breaking News

ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್

Spread the love

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ವಿಚಾರವನ್ನು ಸಚುವರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್, ಸಿದ್ದರಾಮಯ್ಯ, ಡಿಕೆ ಶುವಕುಮಾರ್ ಸೇರಿದಂತೆ ಹಲವರಿಗೆ ಕೋವಿಡ್ 19 ಪಾಸಿಟಿವ್ ಬಂದಿತ್ತು. ಸದ್ಯ ಎಲ್ಲರೂ ಗುಣಮುಖರಾಗಿದ್ದಾರೆ.

Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ