Breaking News

ಲಂಚ ಪಡೆಯಿತ್ತಿದ್ದಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಅಧಿಕಾರಿ ಲೋಕಾಯುಕ್ತ ಬಲೆಗೆ

Spread the love

ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಲೋಕಾಯುಕ್ತ ಬಲೆಗೆ ಬಿದಿದ್ದಾನೆ.

ವಿಜಯಪುರ ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕ ಶಂಕರಯ್ಯ ಹಿರೇಮಠ ಲೋಕಾ ಬಲೆಗೆ ಬಿದಿದ್ದು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಎಪಿಎಂಸಿಯಲ್ಲಿ ವ್ಯಾಪಾರ ಮಾಡಲು ಟ್ರೇಡಿಂಗ್ ಲೈಸೆನ್ಸ್ ನೀಡಲು ಲಂಚ‌ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ಹೆಚ್ಚುವರಿ ಯಾಗಿ ಸಿಕ್ಕ 39 ಸಾವಿರ ಹಣವನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಲೋಕಾಯುಕ್ತ‌ ಎಸ್ಪಿ ಅನೀತಾ ಹದ್ದನ್ನವರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ