Breaking News

ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌

Spread the love

ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌ ಜಾರಿಯಾಗಿದೆ.

ನಿನ್ನೆ ದಾಳಿ ಮುಕ್ತಾಯ ಬಳಿಕ ಅಧಿಕಾರಿಗಳು ಸಮನ್ಸ್‌ ನೀಡಿದ್ದರು. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಡಿಕೆ‌ ಮನೆ ಮೇಲೆ ದಾಳಿ ನಡೆಸಿದ ವೇಳೆ 57 ಲಕ್ಷ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಲು ಸಮನ್ಸ್ ನೀಡಿದ್ದಾರೆ. ಹೀಗಾಗಿ ಡಿಕೆಶಿ ಇನ್ನೆರಡು ದಿನಗಳಲ್ಲಿ ಸಿಬಿಐ ವಿಚಾರಣೆ ಎದುರಿಸಲಿದ್ದಾರೆ.


Spread the love

About Laxminews 24x7

Check Also

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Spread the loveಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಡವಟ್ಟಾಗಿದ್ದು ವಿದ್ಯಾರ್ಥಿಯೊಬ್ಬನಿಗೆ 100ಕ್ಕೆ 111 ಅಂಕವನ್ನು ನೀಡಿ ಪಾಸ್‌ ಮಾಡಲಾಗಿದೆ. ಹಿಂದಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ