Breaking News

ಆನಂದ ಮಾಮನಿ ಪತ್ನಿಗೇ ಸವದತ್ತಿ ಟಿಕೆಟ್‌: ಸಿ.ಎಂ ಬಸವರಾಜ ಬೊಮ್ಮಾಯಿ ಭರವಸೆ

Spread the love

ರಾಮದುರ್ಗ (ಬೆಳಗಾವಿ): ಇತ್ತೀಚೆಗೆ ನಿಧನರಾದ ವಿಧಾನಸಭೆ ಉಪಸಭಾಧ್ಯಕ್ಷ, ಸವದತ್ತಿ ಶಾಸಕ ಆನಂದ ಮಾಮನಿ ಅವರ ಪತ್ನಿ ರತ್ನಾ ಅವರಿಗೆ ಬಿಜೆಪಿ ಟಿಕೆಟ್‌ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ತಾಲ್ಲೂಕಿನ ದೊಡ್ಡಮಂಗಡಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಿದ ಬಳಿಕ ರತ್ನಾ ಮಾಮನಿ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ‘ನಿಮ್ಮ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ್ದೇನೆ.

ಕಾಳಜಿ ಮಾಡಬೇಡಿ’ ಎಂದರು.


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ