Breaking News

ಕೊತ್ವಾಲ ರಾಮಚಂದ್ರನ ಶಿಷ್ಯರ ಕಡೆಯಿಂದ ನಾವು ಪಾಠ ಕಲಿಯಬೇಕಿಲ್ಲ : ಯತ್ನಾಳ

Spread the love

ಕೊತ್ವಾಲ ರಾಮಚಂದ್ರನ ಶಿಷ್ಯರ ಕಡೆಯಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ವಿಜಯಪುರ ನಗರ ಶಾಸಕ ಯತ್ನಾಳ ವಾಗ್ದಾಳಿ ನಡೆಸಿದರು‌.

ಬಿಜೆಪಿಗೆ ರೌಡಿ ಶೀಟರ್ ಗಳ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಕ್ರಿಯೆ ನೀಡಿ ಕೊತ್ವಾಲ ರಾಮಚಂದ್ರ ಬೆಂಗಳೂರಿಗೆ ದೊಡ್ಡ ರೌಡಿ, ಅವನಿಗೆ ಸಿಗರೇಟ್ ತಂದು ಕೊಡುತ್ತಿದ್ದವರು ನಮಗೆ ಪಾಠ ಮಾಡುತ್ತಿದ್ದಾರೆ.

ಬ್ಲೂ ಫೀಲಂ ನಡೆಸುವವರು ಬಿಜೆಪಿ ಬಗ್ಗೆ ಹೇಳಿಕೆ ಕೊಡುವ ನೈತಿಕತೆ ಇಲ್ಲ‌ ಎಂದು ಶಾಸಕ ಯತ್ನಾಳ ತಿರುಗೇಟು ನೀಡಿದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ