Breaking News

ಚಿತ್ರರಂಗದ ಹಿರಿಯ ನಟ ಮನ್​ದೀಪ್​ ರಾಯ್​ಗೆ ಹೃದಯಾಘಾತ

Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್​ ರಾಯ್​ ಅವರಿಗೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಮೂರು ದಿನಗಳ ಹಿಂದೆ ಹಾರ್ಟ್​ ಅಟ್ಯಾಕ್​ ಆಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಶೀಘ್ರದಲ್ಲೇ ಮನ್​ದೀಪ್​ ರಾಯ್​ ಅವರ ಹೆಲ್ತ್​ ಅಪ್​ಡೇಟ್​ ಸಿಗಲಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆದರೆ ಇಂದು ಅವರ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂಬುದು ತಿಳಿದುಬಂದಿದೆ. ಮನ್​ದೀಪ್​ ರಾಯ್​ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ