Breaking News
Home / ಜಿಲ್ಲೆ / ಬೆಳಗಾವಿ / ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ವರ್ಗಾವಣೆ ಕೋರಿ ಪ್ರತಿಭಟನೆ

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ವರ್ಗಾವಣೆ ಕೋರಿ ಪ್ರತಿಭಟನೆ

Spread the love

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರನ್ನು ವರ್ಗಾವಣೆ ಮಾಡಲು ಕೋರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎದುರು ಪ್ರತಿಭಟನೆ ನಡೆಸಲಾಯಿತು.

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರು ಸಮಯಕ್ಕೆ ಸರಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವುದಿಲ್ಲ.

ಮತ್ತು ಕಾಳಜಿ ಪೂರ್ವಕವಾಗಿ ರೋಗಿಗಳೊಂದಿಗೆ ವ್ಯವಹರಿಸುವದಿಲ್ಲ ಜೊತೆಗೆ ಆಸ್ಪತ್ರೆಯಲ್ಲಿ ಯಾವದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ ಎಂದು ಸತೀಶ್ ಶಹಾಪುರಕರ ಮತ್ತು ಬಾಲಚಂದ್ರ ಪಾಟೀಲ ಅಕ್ರೋಶ ವ್ಯಕ್ತಪಡಿಸಿದರು

ಅದ್ದರಿಂದ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಮುತಗಾ ಗ್ರಾಮ ಪಂಚಾಯತ ಅಧ್ಯಕ್ಷರು, ಆಶಾ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಅಗ್ರಹಿಸಿದ್ದಾರೆ


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ