Breaking News

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ; ಮುಹೂರ್ತ ಫಿಕ್ಸ್

Spread the love

ಬೆಂಗಳೂರು: ವಿಧಾನಮಂದಲ ಚಳಿಗಾಲದ ಅಧಿವೇಶನದ ನಡುವೆಯೇ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಡಿಸೆಂಬರ್ 21ರಂದು ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿಯೇ ಚುನಾವಣೆ ನಡೆಯಲಿದೆ.

 

ಹಾಲಿ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಕಾರ್ಯನಿರ್ವಹಿಸುತ್ತಿದ್ದು, ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿದೆ.

ಈ‌ ಬಾರಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಗಡಿ ಜಿಲ್ಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಡಿಸೆಂಬರ್ 19ರಿಂದ 29ರವವರೆಗೆ 10 ದಿನಗಳ ಕಾಲ ಅಧಿವೇಶ ನಡೆಯಲಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ