Breaking News

ಆಕ್ಸಿಲ್ ತುಂಡಾಗಿ ಪಲ್ಟಿಯಾದ ಟ್ರ್ಯಾಕ್ಟರ್‌: ಪ್ರಾಣಾಪಾಯದಿಂದ ಪಾರಾದ ಚಾಲಕ

Spread the love

ಮುದ್ದೇಬಿಹಾಳ: ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಕಬ್ಬಿನ ಟ್ರ್ಯಾಕ್ಟರ್‌ ಆಕ್ಸಿಲ್ ಕಟ್ ಆಗಿ ಟ್ರ್ಯಾಕ್ಟರ್‌ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಶಿವರಾಜ್ ಹೋಟೆಲ್ ಬಳಿ ಗುರುವಾರ ನಡೆದಿದೆ.

ಯಲ್ಲಪ್ಪ ದೇವರಗಡ್ಡಿ ಎಂಬುವರಿಗೆ ಸೇರಿದ ಟ್ರ್ಯಾಕ್ಟರ್‌ ಪಲ್ಟಿಯಾಗಿ, ಲಕ್ಷಾಂತರ ಮೌಲ್ಯದ ಕಬ್ಬು ಹಾನಿ ಆಗಿದೆ.

ಅಲ್ಲದೇ, ಟ್ರ್ಯಾಕ್ಟರ್‌ ಚಾಲಕನಿಗೆ ಏನು ಆಗಿಲ್ಲ. ಟ್ರ್ಯಾಕ್ಟರ್‌ ಪಲ್ಟಿಯಾಗಿರುವ‌ ಪರಿಣಾಮ ಲಕ್ಷಾಂತರ ಮೌಲ್ಯದ ಕಬ್ಬು ಹಾನಿಯಾಗಿದೆ. ಟ್ರ್ಯಾಕ್ಟರ್‌ ಜಖಂಗೊಂಡಿದೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ