Breaking News

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

Spread the love

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ.

ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ ವೈದ್ಯರು ಇದ್ದರು.


Spread the love

About Laxminews 24x7

Check Also

ಬೆಳಗಾವಿ ನಗರದೊಳಗೆ ‘ಭಾರಿ’ ವಾಹನಗಳನ್ನ ನಿರ್ಬಂಧಿಸಿ: ರೈತ ಸಂಘ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯಿಂದ ಪ್ರತಿಭಟನೆ

Spread the loveಬೆಳಗಾವಿ ನಗರದ ಒಳಗಡೆ ಬರುವು ಭಾರಿ ಗಾತ್ರದ ವಾಹನಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ