Breaking News
Home / ಜಿಲ್ಲೆ / ಬೆಳಗಾವಿ / ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

Spread the love

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ.

ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ ವೈದ್ಯರು ಇದ್ದರು.


Spread the love

About Laxminews 24x7

Check Also

ಪಕ್ಷದಿಂದ ಟಿಕೆಟ್‌ ಘೋಷಣೆಯ ಮರುದಿನವೇ ಪ್ರಚಾರ’- ಶೆಟ್ಟರ್‌

Spread the loveಹುಬ್ಬಳ್ಳಿ:ಪಕ್ಷದಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಮರು ದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಮಾಡಲಾಗುವುದು. ಒಂದೆರಡು ದಿನಗಳಲ್ಲಿಯೇ ಘೋಷಣೆ ಮಾಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ