Breaking News

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ವೈರಲ್

Spread the love

ಹಾವೇರಿ: 86ನೇ ಅಖಿಲಾ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪ್ರತಿಕೆ ಇದೀಗ ಎಲ್ಲೆಡೆ ವೈರಲ್‌ ಆಗಿದೆ.

 

 

ಜನವರಿ 6, 7, 8ರಂದು ಹಾವೇರಿಯಲ್ಲಿ ನಡೆಯಲಿರುವ ಸಮ್ಮೇಳನದ ಆಮಂತ್ರಣ ಪತ್ರಿಕೆಯು ಅಧಿಕೃತ ಬಿಡುಗಡೆ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕನ್ನಡದ ಅತಿ ದೊಡ್ಡ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸೋರಿಕೆ ಆಗಿದ್ದರು ಕನ್ನಡ ಸಾಹಿತ್ಯ ಪರಿಷತ್ತು ಸುಮ್ಮನೆ ಇದ್ದಾರೆ.

BIGG NEWS: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ವೈರಲ್

 

ಈಗಾಗಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಜನೇವರಿ 6,7 ಮತ್ತು 8ರಂದು ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದಕ್ಕೆ ಹಾವೇರಿ ನಗರದ ಅಜ್ಜಯ್ಯನ ಗದ್ದುಗೆ ಬಳಿ ಜಾಗ ಅಂತಿಮಗೊಳಿಸಲಾಗಿದೆ.

ಸಮ್ಮೇಳನಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಉಳಿದಿದೆ. ಸಮ್ಮೇಳನ ನಡೆಸುವ ಜಾಗದಲ್ಲಿ ಈಗಾಗಲೇ ಸಿದ್ಧತಾ ಕಾರ್ಯಗಳು ಶುರುವಾಗಿದೆ. ಸಮ್ಮೇಳನ ನಡೆಯುತ್ತಿರುವ ಹಾವೇರಿ ಹಲವು ಅಪರೂಪಗಳಿಗೆ ಸಾಕ್ಷಿಯಾಗಿದೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ