Breaking News

ಹಿರಿಯ ಐಪಿಎಸ್ ಅಧಿಕಾರಿ ‘ಭಾಸ್ಕರ್ ರಾವ್’ ರಾಜೀನಾಮೆ ಅಂಗೀಕಾರಿಸಿದ ‘ರಾಜ್ಯ ಸರ್ಕಾರ’, ‘ಸೇವೆ’ಯಿಂದ ಬಿಡುಗಡೆ

Spread the love

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವ್ರ ರಾಜೀನಾಮೆಯನ್ನ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಈ ಮೂಲಕ ಅವ್ರನ್ನ ಅಧಿಕೃತವಾಗಿ ಸೇವೆಯಿಂದ ಬಿಡುಗಡೆಗೊಳಿಸಿದೆ.

 

ಅಂದ್ಹಾಗೆ, ಈ ಹಿರಿಯ ಅಧಿಕಾರಿ ಸ್ವಯಂ ನಿವೃತ್ತಿ ಬಯಸಿ ರಾಜೀನಾಮೆ ನೀಡಿದ್ದರು. ಆದ್ರೆ, ಅವ್ರ ರಾಜೀನಾಮೆಯನ್ನ ಸರ್ಕಾರ ಅಂಗೀಕರಿಸಿರಲಿಲ್ಲ. ಸಧ್ಯ ರಾಜ್ಯ ಸರ್ಕಾರ ರಾವ್ ಅವ್ರನ್ನ ರಾಜೀನಾಮೆಯನ್ನ ಅಂಗೀಕರಿಸಿದ್ದು, ಸೇವೆಯಿಂದ ಅಧಿಕೃತವಾಗಿ ಬಿಡುಗಡೆಗೊಳಿಸಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ