Breaking News

ಮೊಸಳೆ ಕಂಡು ಶಾಕ್ ಆದ ಜನ

Spread the love

ಬೃಹತ್ ಮೊಸಳೆಯೊಂದು ಪಟ್ಟಣದಲ್ಲಿ ಕಾಣಿಸಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಪಟ್ಟಣದ ಎದುರಿನ ಚಿನಿವಾಲರ ಖಾಲಿ ಜಾಗದಲ್ಲಿರುವ ಬಾವಿಯಲ್ಲಿ ಪತ್ತೆ ಆಗಿದೆ.

ಬಾವಿ ಒಂದರಲ್ಲಿ ಬೃಹತ್ ಆಕಾರದ ಮೊಸಳೆ ಹಲವಾರು ದಿನಗಳಿಂದ ವಾಸಿಸುತ್ತಿದೆ‌

ಅಲ್ಲದೇ, ಹಲವು ಬಾರಿ ಅರಣ್ಯ ಇಲಾಖೆಯವರಿಗೆ ಹೇಳಿದರು ಪ್ರಯೋಜನ ಆಗಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರಿಗೆ ಸಮಸ್ಯೆ ಆಗುವ ಮುನ್ನವೇ ಮೊಸಳೆ ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Spread the loveಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಡವಟ್ಟಾಗಿದ್ದು ವಿದ್ಯಾರ್ಥಿಯೊಬ್ಬನಿಗೆ 100ಕ್ಕೆ 111 ಅಂಕವನ್ನು ನೀಡಿ ಪಾಸ್‌ ಮಾಡಲಾಗಿದೆ. ಹಿಂದಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ