Breaking News

ಹುಬ್ಬಳ್ಳಿ ತಾಲ್ಲೂಕಿನ ಬೈರೀದೇವರಕೊಪ್ಪದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಧಾರವಾಡ ಜಿಲ್ಲೆ, ಹುಬ್ಬಳ್ಳಿ ತಾಲ್ಲೂಕಿನ ಬೈರೀದೇವರಕೊಪ್ಪದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿದರು.

ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಚಿವರಾದ ಹಾಲಪ್ಪ ಆಚಾರ್, ಸಿ.ಸಿ.ಪಾಟೀಲ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್ ಹಾಗೂ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.

Spread the love ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ