Breaking News
Home / ಹುಬ್ಬಳ್ಳಿ / ಹುಬ್ಬಳ್ಳಿ ತಾಲ್ಲೂಕಿನ ಬೈರೀದೇವರಕೊಪ್ಪದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ ತಾಲ್ಲೂಕಿನ ಬೈರೀದೇವರಕೊಪ್ಪದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಧಾರವಾಡ ಜಿಲ್ಲೆ, ಹುಬ್ಬಳ್ಳಿ ತಾಲ್ಲೂಕಿನ ಬೈರೀದೇವರಕೊಪ್ಪದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿದರು.

ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಚಿವರಾದ ಹಾಲಪ್ಪ ಆಚಾರ್, ಸಿ.ಸಿ.ಪಾಟೀಲ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್ ಹಾಗೂ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

Spread the love ಹುಬ್ಬಳ್ಳಿ: ಮೇ 15ರ ನಸುಕಿನ ಜಾವ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ