Breaking News

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವಿರುದ್ದ ಎಬಿವಿಪಿ ಪ್ರತಿಭಟನೆ

Spread the love

ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶೈಕ್ಷಣಿಕ ಸಮಸ್ಯೆ ಬಗೆಹರಿಸಬೇಕು. ‌

ಪದವಿ ಪರಿಕ್ಷೆ ಫಲಿತಾಂಶ ನಿಗದಿತ ಸಮಯದಲ್ಲಿ ಪ್ರಕಟಿಸಬೇಕು. ಪದೇ ಪದೇ ವಿದ್ಯಾರ್ಥಿಗಳ ಪಠ್ಯಕ್ರಮ ಬದಲಾವಣೆ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳ ಶುಲ್ಕ ಕಡಿಮೆ ಮಾಡಬೇಕು.‌ ಪ್ರಶ್ನೆ ಪತ್ರಿಕೆ ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಪ್ರಿಂಟ್ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.


Spread the love

About Laxminews 24x7

Check Also

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

Spread the loveಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ