ನವದೆಹಲಿ : ಬಿ.ಎಸ್ ಯಡಿಯೂರಪ್ಪಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಬಿ.ಎಸ್ ಯಡಿಯೂರಪ್ಪ ಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ,ಕಾಂಗ್ರೆಸ್ ಕತ್ತಲಿನಲ್ಲಿ ಕರಿ ಬೆಕ್ಕು ಹುಡುಕುವ ಕೆಲಸ ಮಾಡ್ತಿದೆ, ಅಹಮದಾವಾದ್ ನಲ್ಲಿ ಎಲ್ಲರೂ ಜೊತೆಯಾಗಿ ಇದ್ವಿ, ಕಾಂಗ್ರೆಸ್ ನವರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ.
ತಮ್ಮ ಬಿರುಕು ಮರೆಮಾಚಲು ಕಾಂಗ್ರೆಸ್ ಯತ್ನ ಮಾಡುತ್ತಿದೆ. ಬಿ.ಎಸ್ ಯಡಿಯೂರಪ್ಪ ನಾಳೆ ಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Laxmi News 24×7