Breaking News

ಸಿದ್ಧಾರೂಢರ ದರ್ಶನ ಪಡೆದ ಶಿವಣ್ಣ ದಂಪತಿ

Spread the love

ಹುಬ್ಬಳ್ಳಿ (ಡಿ.14) : ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್ (Shiva Rajkumar) ಅವರು ವೇದ ಚಿತ್ರದ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಇಂದು ಪತ್ನಿ ಗೀತಾ (Geetha) ಜೊತೆ ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ (Siddharoodha Mutt) ಭೇಟಿ ನೀಡಿದ್ರು.
ಗುರು ಸಿದ್ಧಾರೂಢರ ದರ್ಶನ ಪಡೆದು ವಿಶೇಷ ಪೂಜೆ (Pooja) ಸಲ್ಲಿಸಿದ್ದಾರೆ. 10 ನಿಮಿಷಗಳ ಸಿದ್ಧಾರೂಡರ ಗದ್ದುಗೆಯ ಬಳಿ ಶಿವಣ್ಣ ದಂಪತಿ (Couple) ಧ್ಯಾನ ಮಾಡಿದ್ರು.

ವೇದ ಸಿನಿಮಾ ಪ್ರೀ ರಿಲೀಸ್ ಈವೆಂಟ್​

ಶಿವರಾಜ್​ ಕುಮಾರ್​ ಅಭಿನಯದ 125 ನೇ ಚಿತ್ರ ವೇದ ಸಿನಿಮಾ ಪ್ರೀ ರಿಲೀಸ್ ಈವೆಂಟ್​ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮ ನಿಮಿತ್ತ ಶಿವರಾಜ್​ ಕುಮಾರ್​ ಜಿಲ್ಲೆಗೆ ಆಗಮಿಸಿದ್ದರು. ಇದೇ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತಾಡಿ ಶಿವಣ್ಣ , ಮೊದಲು ವೇದ ಚಿತ್ರದ ಬಗ್ಗೆ ಮಾತಾಡಿದ್ರು.


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ